ಸುಬ್ರಹ್ಮಣ್ಯ : ಕೆ ಎಸ್ ಎಸ್ ಕಾಲೇಜಿನಲ್ಲಿ ಚಲನಚಿತ್ರೋತ್ಸವದ ಉದ್ಘಾಟನೆ

Advt_Headding_Middle

 

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ಐಕ್ಯೂಎಸಿ ಘಟಕ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘ ಕೆ ಎಸ್ ಎಸ್ ಕಾಲೇಜ್ ಇದರ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕನ್ನಡ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭವನ್ನು ಅ.೨೫ ರಂದು ಹಮ್ಮಿಕೊಳ್ಳಲಾಯಿತು. ಮುನ್ಸಿಪ ಚಲನ ಚಿತ್ರ ಪ್ರದರ್ಶಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ವಹಿಸಿದ್ದರು. ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯೆ ಶೋಭಾ ಗಿರಿಧರ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ಪ್ರಾಂಶುಪಾಲ ಡಾ ಗೋವಿಂದ ಎನ್ ಎಸ್, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಾಹಿತ್ಯ ಸಂಘ ಕೆಎಸ್‌ಎಸ್ ಕಾಲೇಜಿನ ಸಂಚಾಲಕರಾದ ಸುಮಿತ್ರ ಉಪಸ್ಥಿತರಿದ್ದರು.
ಸುಮಿತ್ರ ಸ್ವಾಗತಿಸಿ, ಸಿಂಚನ ವಂದಿಸಿದರು, ಶ್ರಾವ್ಯ ಎಂಎನ್ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಮುಸ್ಸಿಪ ಚಲನಚಿತ್ರವನ್ನು ಪ್ರದರ್ಶಿಸಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.