ನಾಳೆ (ಅ. 28) : ಸುಳ್ಯದಲ್ಲಿ ಜಾಗೃತಿ ಅರಿವು ಸಪ್ತಾಹ

Advt_Headding_Middle

 

ಕರ್ನಾಟಕ ಲೋಕಾಯುಕ್ತ ಮಂಗಳೂರು ದಕ್ಷಿಣ ಕನ್ನಡ, ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆ, ಸುಳ್ಯ ಲಯನ್ಸ್ ಕ್ಲಬ್ ಇದರ ಸಹಕಾರದಲ್ಲಿ ಜಾಗೃತಿ ಅರಿವು ಸಪ್ತಾಹ 2021 ಕಾರ್ಯಕ್ರಮವು ಲಯನ್ಸ್ ಸೇವಾ ಸದನ ಸುಳ್ಯದಲ್ಲಿ ನಾಳೆ ಅ. 28 ರಂದು ನಡೆಯಲಿರುವುದು.
ಲಯನ್ಸ್ ಕ್ಲಬ್ ಅಧ್ಯಕ್ಷ ಆನಂದ ಪೂಜಾರಿಯವರು ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ಲೋಕಾಯುಕ್ತ ಡಿವೈಎಸ್ ಪಿ ಚಲುವರಾಜ್ ಸಂಪನ್ಮೂಲ ವ್ಯಕ್ತಿಗಳಾಗಿ ಉಪಸ್ಥಿತರಿರುವರು. ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.