ಹಲ್ಗುಜಿ ಶ್ರೀ ಶಿರಾಡಿ ದೈವಸ್ಥಾನ ಜ.13 ರಿಂದ ಜ.16 ರವರೆಗೆ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ

Advt_Headding_Middle

 

ಪೂರ್ವಭಾವಿ ಸಭೆ

 

ನಾಲ್ಕೂರು ಗ್ರಾಮದ ಹಲ್ಗುಜಿ ಶ್ರೀ ಶಿರಾಡಿ ದೈವಸ್ಥಾನದ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ 2022 ರ ಜ.13 ರಿಂದ ಜ.16 ರವೆಗೆ ನಡೆಯಲಿದ್ದು ಅದರ ಪೂರ್ವಭಾವಿ ಸಭೆ ಇಂದು ನಡೆಯಿತು.

ಜೀರ್ಣೋದ್ಧಾರ ಸಮಿತಿ, ಆಡಳಿತ ಸಮಿತಿಗಳಿದ್ದು ವಿವಿಧ ಸಮಿತಿಗಳನ್ನು ರಚಿಸಲಾಯಿತು. ಸ್ಥಳೀಯರು, ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.