ಸುಳ್ಯ ಮೆಸ್ಕಾಂನಲ್ಲಿ ಕನ್ನಡ ಗೀತ ಗಾಯನ

Advt_Headding_Middle

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ‘ಕನ್ನಡಕ್ಕಾಗಿ ನಾವು’ ಅಭಿಯಾನದ ಭಾಗವಾಗಿ ರಾಜ್ಯಾದ್ಯಂತ ಅ. ೨೮ರಂದು ಬೆಳಿಗ್ಗೆ ೧೧ ಗಂಟೆಗೆ ಕನ್ನಡ ಗೀತೆಗಳ ಗೀತ ಗಾಯನ ಕಾರ್ಯಕ್ರಮ ನಡೆದಿದ್ದು, ಇದರ ಅಂಗವಾಗಿ ಸುಳ್ಯ ಮೆಸ್ಕಾಂ ಇಲಾಖೆಯಲ್ಲಿ ಮೆಸ್ಕಾಂ ಇಲಾಖೆಯ ಅಧಿಕಾರಿಗಳು ಹಾಗೂ ನೌಕರರು ಕನ್ನಡ ಗೀತೆಗಳನ್ನು ಹಾಡಿದರು.
ಕರ್ನಾಟಕದಾದ್ಯಂತ ಒಂದು ಸಾವಿರಕ್ಕೂ ಹೆಚ್ಚು ಸ್ಥಳಗಳಲ್ಲಿ 5 ಲಕ್ಷಕ್ಕೂ ಹೆಚ್ಚು ಮಂದಿ ಕನ್ನಡಿಗರು ಕನ್ನಡ ಗೀತೆಗಳನ್ನು ಹಾಡಿದ್ದು, ಹೊಸ ದಾಖಲೆ ಸೃಷ್ಟಿಯಾಗುವ ಸಾಧ್ಯತೆ ಇದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.