ಅರಂತೋಡು ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಗೀತ ಗಾಯನ

Advt_Headding_Middle

ಅರಂತೋಡು ನೆಹರು ಸ್ಮಾರಕ ಪದವಿಪೂರ್ವ ಕಾಲೇಜ್‌ನಲ್ಲಿ ಲಕ್ಷ ಕಂಠ ಕನ್ನಡ ಗೀತ ಗಾಯನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ನಿರ್ವಹಣೆಯನ್ನು ಹಿರಿಯ ಕನ್ನಡ ಉಪನ್ಯಾಸಕಿಯಾದ ಶ್ರೀಮತಿ ಯು.ಬಿ. ಕುಸುಮಾವತಿ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಬೋಧಕ ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.