ಸುಳ್ಯ: ನೆಹರೂ ಮೆಮೋರಿಯಲ್ ಪ ಪೂ ಕಾಲೇಜಿನಲ್ಲಿ “ಲಕ್ಷ ಕಂಠಗಳ ಗೀತ ಗಾಯನ” ಕಾರ್ಯಕ್ರಮ

Advt_Headding_Middle

 

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಇದರ ವತಿಯಿಂದ ಕನ್ನಡಕ್ಕಾಗಿ ನಾವು ಕರ್ನಾಟಕ ರಾಜ್ಯೋತ್ಸವ ಅಭಿಯಾನದ ಅಂಗವಾಗಿ ಲಕ್ಷ ಕಂಠಗಳ ಕನ್ನಡ ಗೀತ ಗಾಯನ ಕಾರ್ಯಕ್ರಮ ಸುಳ್ಯದ ನೆಹರೂ ಮೆಮೋರಿಯಲ್ ಪ ಪೂ ಕಾಲೇಜಿನಲ್ಲಿ ಅಕ್ಟೋಬರ್ 28ರಂದು ಬೆಳಿಗ್ಗೆ 11ಗಂಟೆಗೆ ನಡೆಯಿತು.
ಈ ಸಂದರ್ಭದಲ್ಲಿ ಪ್ರಾoಶುಪಾಲರಾದ ಶ್ರೀಮತಿ ಹರಿಣಿ ಪುತ್ತೂರಾಯ,ಬೋಧಕ -ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಭಾಗಿಯಾಗಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.