ಕಾಯರ್ತೋಡಿ : ಶ್ರಮದಾನ

Advt_Headding_Middle

ಕಾಯರ್ತೋಡಿ ಸೂರ್ತಿಲ ಶ್ರೀ ರಕ್ತೇಶ್ವರಿ ಸನ್ನಿಧಾನ ನಿರ್ಮಾಣಕ್ಕೆ ಇಂದು (ಅ.29)ಮತ್ತು ನಾಳೆ (ಅ.30) ನಡೆಯಲಿರುವ ಧಾರ್ಮಿಕ ಕಾರ್ಯಕ್ರಮದ ಪ್ರಯುಕ್ತ ಶ್ರಮದಾನ ಕಾರ್ಯಕ್ರಮ ನಡೆಯಿತು.

ಇಂದು (ಅ.29 ರಂದು) ಸಂಜೆ ರವೀಶ್ ತಂತ್ರಿ ಹಾಗೂ ಬಳಗ ಈ ಸ್ಥಳಕ್ಕೆ ಆಗಮಿಸಲಿದ್ದಾರೆ ಹಾಗೂ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.