ರಾಜ್ಯಮಟ್ಟದ ಸ್ಪರ್ಧೆಗೆ ಡಾ. ಅನುರಾಧಾ ಕುರುಂಜಿ ಆಯ್ಕೆ

Advt_Headding_Middle

 

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವರು “ಕನ್ನಡಕ್ಕಾಗಿ ನಾವು” ಅಭಿಯಾನದ ಭಾಗವಾಗಿ ಸಾರ್ವಜನಿಕರಿಗಾಗಿ ಹಮ್ಮಿಕೊಂಡ ಕನ್ನಡದಲ್ಲಿ ಮಾತನಾಡುವ ರಾಜ್ಯ ಮಟ್ಟದ ಸ್ಪರ್ಧೆಗೆ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ. ಅನುರಾಧಾ ಕುರುಂಜಿಯವರು ಆಯ್ಕೆಯಾಗಿದ್ದಾರೆ.

ಜಿಲ್ಲೆಯಿಂದ ಒಬ್ಬರನ್ನು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ ಮಾಡಿದ್ದು, ಇವರು ಆನ್ ಲೈನ್ ಮೂಲಕ ಜಿಲ್ಲಾ ಮಟ್ಟದಲ್ಲಿ ನಡೆಸಿದ ಸ್ಪರ್ಧೆಯಲ್ಲಿ 5000 ನಗದು ಬಹುಮಾನದೊಂದಿಗೆ ಪ್ರಥಮ ಸ್ಥಾನ ಪಡೆದಿದ್ದು,  ಅ.30ರಂದು ಬೆಂಗಳೂರಿನ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ, ಮಲ್ಲತಹಳ್ಳಿಯಲ್ಲಿ ನಡೆಯುವ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ಬು ಪ್ರತಿನಿಧಿಸಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.