ನಾಳೆ ಕೆವಿಜಿ ಮೆಡಿಕಲ್ ಕಾಲೇಜಿನ ವಾರ್ಷಿಕ ದಿನಾಚರಣೆ

Advt_Headding_Middle

ಅತಿಥಿಯಾಗಿ ಡಾ ಧರಣೀದೇವಿ ಮಾಲಗತ್ತಿ ಆಗಮನ

ಸುಳ್ಯದ ಪ್ರತಿಷ್ಠಿತ ಕೆ.ವಿ.ಜಿ. ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ವಾರ್ಷಿಕೋತ್ಸವ ಸಮ್ಮಿಲನ – 21 ನಾಳೆ ಸಂಜೆ 5 ಗಂಟೆಗೆ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.

 

ಕೆವಿಜಿ ಮೆಡಿಕಲ್ ಕಾಲೇಜಿನ ಮೆಡಿಕಲ್ ನಿರ್ದೇಶಕ ಹಾಗೂ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷರಾದ ಡಾ. ಕೆ.ವಿ.ಚಿದಾನಂದರು ಅಧ್ಯಕ್ಷತೆ ವಹಿಸಲಿದ್ದಾರೆ. ಮೈಸೂರಿನ ಪೊಲೀಸ್ ಟ್ರೈನಿಂಗ್ ಸ್ಕೂಲ್ ನ ಪ್ರಿನ್ಸಿಪಾಲ್ ಹಾಗೂ ಸುಪರಿಂಟೆಂಡೆಂಟ್ ಆಫ್ ಪೊಲೀಸ್ ಆಗಿರುವ ಡಾ. ಧರಣೀದೇವಿ ಮಾಲಗತ್ತಿ ಐಪಿಎಸ್ ಮುಖ್ಯ ಅತಿಥಿಯಾಗಿರುವರು. ಸಂಜೆ 5 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು ಸಭಾ ಕಾರ್ಯಕ್ರಮದ ಜತೆಗೆ ಬಹುಮಾನ ವಿತರಣೆ ಹಾಗೂ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.