ಕೆ.ವಿ.ಜಿ. ಇ೦ಜಿನಿಯರಿ೦ಗ್ ಕಾಲೇಜಿನಿ೦ದ ಕ೦ಪೆನಿಗಳಿಗೆ ಆಯ್ಕೆ

Advt_Headding_Middle

ಕೆ.ವಿ.ಜಿ ಇ೦ಜಿನಿಯರಿ೦ಗ್ ಮಹಾವಿದ್ಯಾಲಯದ ಅ೦ತಿಮ ವರ್ಷದ ಕ೦ಪ್ಯೂಟರ್ ಸೈನ್ಸ್ ಮತ್ತು ಇ೦ಜಿನಿಯರಿ೦ಗ್ ವಿಭಾಗದ ವಿದ್ಯಾರ್ಥಿನಿ ರಕ್ಷಾ ಎಂ. ಇವರು Sasken Technologies, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಶ್ರೀವರ ಪಿ.ಎಸ್. ಇವರು Emertxe ಕಂಪೆನಿಯ Internship & Placement ಗೆ ಮತ್ತು 2020-21ನೇ ಬ್ಯಾಚ್‌ನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ದಿನೇಶ್ ಗಣಪತಿ ನಾಯ್ಕ್ Verga Attachment Pvt. Ltd. ಕ೦ಪೆನಿಗೆ ಆಯ್ಕೆಯಾಗಿರುತ್ತಾರೆ.

 

ಡಾ. ರೇಣುಕಾಪ್ರಸಾದ್ ಕೆ.ವಿ., ಪ್ರಧಾನ ಕಾರ್ಯದರ್ಶಿಗಳು ಎ.ಒ.ಎಲ್.ಇ(ರಿ), ಡಾ. ಎನ್.ಎ. ಜ್ಞಾನೇಶ್ ಪ್ರಾ೦ಶುಪಾಲರು, ಕ೦ಪ್ಯೂಟರ್ ಸೈನ್ಸ್ ಇ೦ಜಿನಿಯರಿ೦ಗ್ ವಿಭಾಗದ ಮುಖ್ಯಸ್ಥರು,ಡಾ. ಉಜ್ವಲ್ ಯು. ಜೆ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು ಡಾ. ಸುರೇಶ ವಿ., ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು ಡಾ. ಉಮಾಶಂಕರ್ ಕೆ.ಎಸ್. ಹಾಗು ಟ್ರೈನಿ೦ಗ್ ಮತ್ತು ಪ್ಲೇಸ್‌ಮೆ೦ಟ್ ಆಫೀಸರ್ ಪ್ರೊಫೆಸರ್ ಅನಿಲ್ ಬಿ.ವಿ. ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನ೦ದಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.