ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲ ಸಮಿತಿ ಸಂತಾಪ

Advt_Headding_Middle

 

 

ಕನ್ನಡ ಚಿತ್ರರಂಗದ ಖ್ಯಾತ ನಟ, ಸಮಾಜ ಸೇವಕ ಪುನೀತ್ ರಾಜ್ ಕುಮಾರ್ ರವರ ನಿಧನಕ್ಕೆ ಸಂತಾಪ ಸೂಚಿಸಿ ಸುಳ್ಯ ಬಿಜೆಪಿ ಯುವ ಮೋರ್ಚಾದ ವತಿಯಿಂದ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿಗಳಾದ ರಾಕೇಶ್ ರೈ ಕೆಡೆಂಜಿ, ಕೋಶಾಧಿಕಾರಿಗಳಾದ ಶಿವಾನಂದ ಕುಕ್ಕುಂಬಳ, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ಗುರುದತ್ ನಾಯಕ್, ಸುಳ್ಯ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ಚನಿಯ ಕಲ್ತಡ್ಕ, ಸುಳ್ಯ ಬಿಜೆಪಿ ಯುವ ಮೋರ್ಚಾ ಮಂಡಲ ಅಧ್ಯಕ್ಷರಾದ ಕೃಷ್ಣ ಎಂ.ಆರ್., ಪ್ರಧಾನ ಕಾರ್ಯದರ್ಶಿಗಳಾದ ಸುನೀಲ್ ಕೇರ್ಪಳ, ಚೇತನ್ ನಾವೂರು, ಉಪಾಧ್ಯಕ್ಷರಾದ ಮನುದೇವ್ ಪರಮಲೆ, ಕೋಶಾಧಿಕಾರಿಗಳಾದ ಚೈತ್ರಪ್ರಸಾದ್, ಕಾರ್ಯದರ್ಶಿ ಸಿಂಧೂ ಪ್ರಭು, ಸದಸ್ಯರಾದ ದಿಲೀಪ್ ಉಪ್ಪಳಿಗೆ, ನಿತೀಶ್ ಕುಮಾರ್ ಏನಾಜೆ, ಮುಮ್ತಾಜ್ ನೆಲ್ಯಡ್ಕ, ಸುಳ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶುಭದಾ ರೈ ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.