ಬೆಳ್ಳಾರೆ: ವಿನಾಯಕ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆ

Advt_Headding_Middle

 

ಬೆಳ್ಳಾರೆಯ ಸಿ.ಎಂ. ಕಾಂಪ್ಲೆಕ್ಸ್ ನಲ್ಲಿರುವ ವಿನಾಯಕ ಇಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಯನ್ನು ಗ್ರಾಹಕರಿಗೆ ನೀಡಲಾಗುತ್ತಿದೆ. ಕಾಂಬೋ ಆಫರ್, ಸ್ಪೆಷಲ್ ಡಿಸ್ಕೌಂಟ್, ವಿನಿಮಯ ಕೊಡುಗೆ, ರೂ. 10,000/- ತನಕ ಕ್ಯಾಶ್ ಬ್ಯಾಕ್ ನೀಡಲಾಗುವುದು. ಬಜಾಜ್ ಫೈನಾನ್ಸ್ ಮೂಲಕ ಬಡ್ಡಿರಹಿತ ಸಾಲ ಸೌಲಭ್ಯ ನೀಡಲಾಗುವುದು. ಖರೀದಿಸಿದ ಸಾಮಾಗ್ರಿಗಳನ್ನು ಸ್ಥಳೀಯವಾಗಿ ಉಚಿತವಾಗಿ ಸಾಗಾಟ ಮಾಡಿಕೊಡಲಾಗುವುದೆಂದು ಮಾಲಕರಾದ ವಿನಯ್ ಕುಮಾರ್ ತಿಳಿಸಿರುತ್ತಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.