ಕೊಡಗು ಸಂಪಾಜೆ ಗ್ರಾಮಪಂಚಾಯ್ ನ ಗ್ರಾಮ ಸಭೆ

Advt_Headding_Middle

 

ಅ. 28 ರಂದು ನಡೆಯಿತು. ನೋಡಲ್ ಅಧಿಕಾರಿಯಾಗಿ ಮಡೀಕೇರಿ ಮೀನುಗಾರಿಕೆ ಸಹಾಯಕ ನಿರ್ದೇಶಕಿ ಶ್ರೀಮತಿ ಸ್ನೇಹ ದರ್ಶನ್, ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ನಿರ್ಮಲಾ ಭರತ್ ರವರು ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ಮಾಹಿತಿ ನೀಡಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೋಭಾ ರಾಣಿ ಸ್ವಾಗತಿಸಿದರು.ಹಾಗು ಹಿಂದಿನ ಮಹಾಸಭೆ ವರದಿ ವಾಚಿಸಿದರು. ಲಸಿತ ಪ್ರಾರ್ಥಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.