ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಕೆ.ವಿ.ಜಿ. ಪಾಲಿಟೆಕ್ನಿಕ್ ನಲ್ಲಿ ಕನ್ನಡಕ್ಕಾಗಿ ನಾವು “ಮಾತಾಡ್ ಮಾತಾಡ್ ಕನ್ನಡ”ಅಭಿಯಾನ

Advt_Headding_Middle

 

ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಕೆ.ವಿ.ಜಿ. ಪಾಲಿಟೆಕ್ನಿಕ್ ನಲ್ಲಿ ಕನ್ನಡಕ್ಕಾಗಿ ನಾವು “ಮಾತಾಡ್ ಮಾತಾಡ್ ಕನ್ನಡ” ಅಭಿಯಾನ – ಗೀತಗಾಯನ ಕಾರ್ಯಕ್ರಮ
ಪಾಲಿಟೆಕ್ನಿಕ್ ನ ಸಭಾಂಗಣದಲ್ಲಿ ನಡೆಯಿತು.
ಕೆ.ವಿ.ಜಿ. ಪಾಲಿಟೆಕ್ನಿಕ್ ನ ಪ್ರಾಂಶುಪಾಲರಾದ ಜಯಪ್ರಕಾಶ್ ಕಲ್ಲುಗದ್ದೆ, ಪರೀಕ್ಷಾ ವೀಕ್ಷಕ ಶೇಖರ್ ದೇವಾಡಿಗ ಯು, ಡೆಪ್ಯುಟಿ ಚೀಫ್ ಚಿರಂತ ಸಿ.ವಿ. ಸೇರಿದಂತೆ ವಿಭಾಗ ಮುಖ್ಯಸ್ಥರು, ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.