ಅರಂತೋಡಿನಲ್ಲಿ ಮಾತೃಕೃಪ ಇಂಡಸ್ಟ್ರೀಸ್ ಶುಭಾರಂಭ

Advt_Headding_Middle

ಅರಂತೋಡು ಕೆ.ಇ.ಬಿ.ಕಚೇರಿ ಮುಂಭಾಗದಲ್ಲಿ ಶಿವಪ್ರಕಾಶ್ ಮಾಲಕತ್ವದ ಮಾತೃಕೃಪ ಇಂಡಸ್ಟ್ರೀಸ್ ಶುಭಾರಂಭಗೊಂಡಿತು.  ಸಮಾರಂಭದಲ್ಲಿ ಸುಳ್ಯ ಅಯ್ಯಶಿಲ್ಪದ ಪದ್ಮಶ್ರೀ ಗಿರೀಶ್ ಭಾರದ್ವಾಜ್ ಉದ್ಘಾಟಿಸಿದರು . ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ,ಸಹಕಾರಿ ಸಂಘದ ಉಪಾಧ್ಯಕ್ಷ ದಯಾನಂದ ಕುರುಂಜಿ,ಮಾಲಕರ ಮನೆಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಗೇಟ್ ,ಗ್ರೀಲ್ಸ್, ಮಾಡಿನ ಕೆಲಸ ಕ್ಲಪ್ತ ಸಮಯದಲ್ಲಿ ಮಾಡಿ ಕೊಡಲಾಗುವುದು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.