`ಕೊಯಿಕುಳಿ ಶಾಲಾ ಶತಮಾನೋತ್ಸವ ಸಮಿತಿ ವತಿಯಿಂದ ಶಿಕ್ಷಣಾಧಿಕಾರಿಗಳಿಗೆ ಮನವಿ

Advt_Headding_Middle

`

 

ಶತಮಾನೋತ್ಸವದ ಸಂಭ್ರಮದಲ್ಲಿರುವ ಸ. ಹಿ. ಪ್ರಾ. ಶಾಲೆ ಕೊಯಿಕುಳಿಗೆ ಶತಮಾನೋತ್ಸವ ಆಚರಣೆಗೆ ಇಲಾಖೆಯಿಂದ ಅನುದಾನ ಒದಗಿಸುವಂತೆ ಹಾಗೂ ಪ್ರಸ್ತುತ ಶಾಲೆಯಲ್ಲಿ ಕೊರತೆ ಇರುವ ಶಿಕ್ಷಕರ ಹುದ್ದೆಯನ್ನು ಭರ್ತಿ ಮಾಡುವಂತೆ ಶತಮಾನೋತ್ಸವ ಸಮಿತಿ ವತಿಯಿಂದ ಸುಳ್ಯ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ಶಶಿಧರ ಎಂ. ಜೆ.
ಕಾರ್ಯದರ್ಶಿ ಭವಾನಿಶಂಕರ ಕಲ್ಮಡ್ಕ ಹಾಗು ಹಳೆ ವಿದ್ಯಾರ್ಥಿ ಸಮಿತಿಯ ಸದಸ್ಯರಾದ ಪುವೇಂದ್ರನ್ ಕೂಟೆಲು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.