ಜಯಾನಂದ ಸಂಪಾಜೆ, ಡಾ. ಜಿ.ಕೆ. ಭಟ್ ಸಂಕಬಿತ್ಲುರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Advt_Headding_Middle

2021 ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಯಕ್ಷಗಾನ ಕಲಾವಿದ ಸಂಪಾಜೆಯ ಜಯಾನಂದರವರು ಹಾಗೂ ಮಂಗಳೂರಿನಲ್ಲಿ ವೈದ್ಯರಾಗಿರುವ ಸುಳ್ಯದ ಡಾ. ಜಿ.ಕೆ. ಭಟ್ ಸಂಕಬಿತ್ಲು ಆಯ್ಕೆಯಾಗಿದ್ದಾರೆ.


ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 58 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿದೆ. ನ. ೧ರಂದು ಮಂಗಳೂರಿನಲ್ಲಿ ನಡೆಯುವ ಜಿಲ್ಲಾ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.