ನ.2 : ಐವರ್ನಾಡಿನಲ್ಲಿ ಮಾಸಿಕ ಸ್ವಚ್ಛತಾ ಕಾರ್ಯಕ್ರಮದ ಪೂರ್ವಭಾವಿ ಸಭೆ

Advt_Headding_Middle

 

ಐವರ್ನಾಡು ಗ್ರಾಮ ಪಂಚಾಯತ್ ,ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಇತರ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಕ್ಲೀನ್ ಇಂಡಿಯಾ ಕ್ಯಾಂಪೈನ್ ಪ್ರಯುಕ್ತ ಹಾಗೂ ಮಾಸಿಕ ಸ್ವಚ್ಛತಾ ಕಾರ್ಯಕ್ರಮದ ಕುರಿತು ಐವರ್ನಾಡು ಗ್ರಾಮ ವಿಕಾಸ ಸಭಾಭವನದಲ್ಲಿ ಪೂರ್ವಭಾವಿ ಸಭೆಯು ನ.2 ರಂದು ಬೆಳಿಗ್ಗೆ ನಡೆಯಲಿದೆ.

ಆದ್ದರಿಂದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ಕಂಡ ಸ್ವಚ್ಛ ಭಾರತದ ಕನಸನ್ನು ನನಸಾಗಿಸಲು ನಡೆಸುತ್ತಿರುವ ಸ್ವಚ್ಛತಾ ಕಾರ್ಯಕ್ರಮದ ಈ ಸಭೆಗೆ ಎಲ್ಲಾ ಸಂಘ ಸಂಸ್ಥೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು,ಅಂಗನವಾಡಿ,ಆಶಾ ಕಾರ್ಯಕರ್ತೆಯರು,ಶಿಕ್ಷಕರು,ಗ್ರಾಮದ ಆಸಕ್ತ ಪ್ರಮುಖರು ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಭಾಗವಹಿಸಬೇಕೆಂದು ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ ಮತ್ತು ಪಿ.ಡಿ.ಒ ಶ್ಯಾಮಪ್ರಸಾದ್ ರವರು ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.