ಮಂಗಳೂರಿನಲ್ಲಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ

Advt_Headding_Middle

 

ಸಚಿವ. ಎಸ್. ಅಂಗಾರರಿಂದ ಧ್ವಜಾರೋಹಣ ಮತ್ತು ಗೌರವ ವಂದನೆ ಸ್ವೀಕಾರ

ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ ರವರು ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ಮತ್ತು ಕನ್ನಡ ಧ್ವಜಾರೋಹಣ ನೆರವೇರಿಸಿದರು .ನಂತರ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ದ.ಕ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ಸಂಸದರಾದ ನಳಿನ್ ಕುಮಾರ್ ಕಟೀಲ್ , ಶಾಸಕರುಗಳಾದ ಯು.ಟಿ.ಖಾದರ್, ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ , ಉಮನಾಥ ಕೋಟ್ಯಾನ್, ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಜಿಲ್ಲಾ ಕ.ಸಾ.ಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಮೊದಲಾದವರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.