ಮರ್ಕಂಜ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

Advt_Headding_Middle

ಮರ್ಕಂಜ ಸರಕಾರಿ ಪ್ರೌಢಶಾಲೆಯಲ್ಲಿ ನ.೦೧ ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯಶಿಕ್ಷಕ ಅಚ್ಯುತ ಮಾಸ್ತರ್ ವಹಿಸಿದ್ದರು. ಈ ಸಂದರ್ಭದಲ್ಲಿ ಕನ್ನಡ ಗೀತಾ ಗಾಯನ ಕಾರ್ಯಕ್ರಮ ನಡೆಯಿತು. ಮಕ್ಕಳಿಗೆ ಕನ್ನಡ ರಾಜ್ಯೋತ್ಸವ ಅಂಗವಾಗಿ ನಡೆಸಿದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಈ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು. ವೇದಿಕೆಯಲ್ಲಿ ಶಾಲಾ ಶಿಕ್ಷಕ ವೃಂದದವರು, ಹಾಗೂ ವಿದ್ಯಾರ್ಥಿ ನಾಯಕರುಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ನಿರ್ವಹಿಸಲ್ಪಟ್ಟ ಕಾರ್ಯಕ್ರಮದಲ್ಲಿ ಶೋಭಾ ಸ್ವಾಗತಿಸಿ, ಭವ್ಯ ನಿರೂಪಿಸಿದರು. ತೃಶಾ ವಂದಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.