ಅಜ್ಜನಗದ್ದೆ ಶಾಲೆಯಲ್ಲಿ ಶ್ರಮದಾನ

Advt_Headding_Middle

 

 

ಅಮರ ಪಡ್ನೂರು ಗ್ರಾಮದ ಅಜ್ಜನಗದ್ದೆ ಸ.ಹಿ.ಪ್ರಾ. ಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಚೊಕ್ಕಾಡಿ ಒಕ್ಕೂಟದ ವತಿಯಿಂದ ಶ್ರಮದಾನ ಅ. 31ರಂದು ನಡೆಯಿತು. ಗ್ರಾಮಾಭಿವೃದ್ಧಿ ಯೋಜನೆಯ ಚೊಕ್ಕಾಡಿ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರುಗಳು ಮತ್ತು ಎಸ್.ಡಿ.ಎಂ.ಸಿ ಅಧ್ಯಕ್ಷ ಮತ್ತು ಸದಸ್ಯರು, ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಶ್ರಮದಾನದಲ್ಲಿ ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.