ಕೆ.ವಿ.ಜಿ ಐ.ಪಿ.ಎಸ್ ನಲ್ಲಿ 66 ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ

Advt_Headding_Middle

ಕೆ.ವಿ.ಜಿ ಇಂಟರ್‌ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ 66ನೇ ಕನ್ನಡ ರಾಜ್ಯೋತ್ಸವವನ್ನು ನ.2 ರಂದು ಕೋವಿಡ್ ನಿಯಮಾಯವಳಿಗಳನ್ನು ಅನುಸರಿಸಿಕೊಂಡು ಆಚರಿಸಲಾಯಿತು. ಪ್ರಾರ್ಥನೆಯೊಂದಿಗೆ, ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು.


ಶಾಲಾ ಸಂಚಾಲಕರಾದ ಡಾ. ರೇಣುಕಾ ಪ್ರಸಾದ್ ಕೆ. ವಿ ಯವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಪ್ರಾಂಶುಪಾಲರಾದ ಅರುಣ್ ಕುಮಾರ್ ರಾಜ್ಯೋತ್ಸವದ ಸಂದೇಶವನ್ನು ತಿಳಿಸಿದರು. ಕನ್ನಡ ವಿಭಾಗದ ಶಿಕ್ಷಕಿ ಶ್ರೀಮತಿ ಭವ್ಯ ಎ ಹಾಗೂ ಕು. ಪ್ರತೀಕ್ಷಾ ರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು. ಕು.ಅರುಂಧತಿ ಮತ್ತು ಜಾಯ್ಸ್ ಅಚ್ಚುತ್ ಕಾರ್ಯಕ್ರಮ ನಿರೂಪಿಸಿದರು. ಕು.ವಂಶಿ ಸ್ವಾಗತಿಸಿ, ಚಮನ್ ವಂದಿಸಿದರು. ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮವನ್ನು ನಡೆಯಿತು.

ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ಶಿಲ್ಪ ಬಿದಪ್ಪ, ಶಿಕ್ಷಕ, ಶಿಕ್ಷಕೇತರ ಹಾಗೂ ಪೋಷಕ ವರ್ಗದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.