ಅಡ್ಕಾರು: ಅಯ್ಯಪ್ಪ ಮಂದಿರದ ವಾರ್ಷಿಕೋತ್ಸವಕ್ಕೆ ಕುಂಟಾರು ರವೀಶ ತಂತ್ರಿಗಳಿಗೆ ಆಹ್ವಾನ

Advt_Headding_Middle

ಜಾಲ್ಸೂರು ಗ್ರಾಮದ ಅಡ್ಕಾರು ಅಯ್ಯಪ್ಪ ಮಂದಿರದಲ್ಲಿ ಮುಂಬರುವ ಡಿ.15ರಂದು 15ನೇ ವರ್ಷದ ವಾರ್ಷಿಕೋತ್ಸವವು ಬ್ರಹ್ಮಶ್ರೀ ವೇ. ಮೂ. ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ಜರುಗಲಿದ್ದು, ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಆಡಳಿತ ಮಂಡಳಿಯ ವತಿಯಿಂದ ನ.2ರಂದು ಆಹ್ವಾನಿಸಲಾಯಿತು.


ಈ ಸಂದರ್ಭದಲ್ಲಿ ಶ್ರೀ ಅಯ್ಯಪ್ಪ ಪ್ರತಿಷ್ಠಾನದ ಗೌರವಾಧ್ಯಕ್ಷ ನಾರಾಯಣ ಮಡಿವಾಳ, ಅಧ್ಯಕ್ಷ ಅಶೋಕ ಅಡ್ಕಾರು, ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಗೋಪಾಲ ಕಾನ ಅಡ್ಕಾರು, ಮಣಿ ಅಡ್ಕಾರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.