ಸುಳ್ಯ: ಸುಬ್ರಹ್ಮಣ್ಯ ಸಹಕಾರಿ ಸಂಘದ ಶಾಖಾ ಕಛೇರಿಯಲ್ಲಿ ದೀಪಾವಳಿ ಪ್ರಯುಕ್ತ ಲಕ್ಷ್ಮೀಪೂಜೆ

Advt_Headding_Middle

ಸುಳ್ಯದ ಖಾಸಗಿ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಗಣೇಶ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಸುಬ್ರಹ್ಮಣ್ಯ ಸಹಕಾರಿ ಸಂಘದ ಸುಳ್ಯ ಶಾಖಾ ಕಛೇರಿಯಲ್ಲಿ ದೀಪಾವಳಿ ಪ್ರಯುಕ್ತ ಲಕ್ಷ್ಮೀಪೂಜೆಯು ಪುರೋಹಿತರಾದ ಸುಬ್ಬರಾವ್ ಅವರ ನೇತೃತ್ವದಲ್ಲಿ ನ.4ರಂದು ಬೆಳಿಗ್ಗೆ ನಡೆಯಿತು.
ಈ ಸಂದರ್ಭದಲ್ಲಿ ಸಂಘದ ಸಲಹಾ ಸಮಿತಿಯ ಅಧ್ಯಕ್ಷ ಬಯಂಬು ಭಾಸ್ಕರ ರಾವ್, ಶಾಖಾ ವ್ಯವಸ್ಥಾಪಕ ಪ್ರದೀಪ್ ಆಲೆಟ್ಟಿ ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.