ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಗೋ ಪೂಜೆ

Advt_Headding_Middle

 

 

 

 

 

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಗೋ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ ತುದಿಯಡ್ಕ, ತಹಶೀಲ್ದಾರ್ ಅನಿತಲಕ್ಷ್ಮೀ, ಜೀರ್ಣೋದ್ಧಾರ ಸಮಿತಿ ಸದಸ್ಯರು, ಶ್ರೀಮತಿ ಶಶಿಕಲಾ ಹರಪ್ರಸಾದ್ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.