ನ. 14ರಿಂದ ನ. 20: ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನದಲ್ಲಿ ಏಕಹಭಜನೆ, ಲಕ್ಷದೀಪೋತ್ಸವ

Advt_Headding_Middle

ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನದಲ್ಲಿ ಏಕಹಭಜನೆ, ಕಾರ್ತಿಕ ಪೂರ್ಣಿಮೆಯ ಲಕ್ಷದೀಪ ಉತ್ಸವಗಳು ನ. 14ರಿಂದ ನ.‌ 20ರ ತನಕ ವಿಜೃಂಭಣೆಯಿಂದ ಜರಗಲಿದೆ.
ನ. 14 ರಂದು ಬೆಳಿಗ್ಗೆ 10.00 ಗಂಟೆಗೆ ಪ್ರಾರ್ಥನೆ, ಬಳಿಕ ಪಂಡಿತ್ ದೇವರಾಯ ಕಿಣಿ ಮತ್ತು ಬಳಗದವರಿಂದ ಸಂತವಾಣಿ ನಡೆಯಲಿದೆ. ನ. 15ರಂದು ಬೆಳಿಗ್ಗೆ 10.00ಕ್ಕೆ ದೀಪೋಜ್ವಲನ, ಏಕಹ ಭಜನೆ, ರಾತ್ರಿ 10.00 ಗಂಟೆಯಿಂದ ಮಹಾಪೂಜೆ ನಡೆಯಲಿದೆ. ಉಳಿದಂತೆ ನ. 20ರ ತನಕ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ನ. 19ರಂದು‌ ಕಾರ್ತಿಕ ಪೌರ್ಣಮಿ – ಲಕ್ಷದೀಪ ರಾತ್ರಿ ನೂತನ ಲಾಲ್ಕಿಯಲ್ಲಿ ಉತ್ಸವ ನಡೆಯಲಿದೆ. ಪ್ರತಿ ದಿನ‌ ಮಧ್ಯಾಹ್ನ 12.00 ಗಂಟೆಗೆ ಉಭಯ ದೇವರಿಗೆ ಪೂಜೆ, ಭೂರಿಭೋಜನ‌ ನಡೆಯಲಿದೆ. ಭಕ್ತಾದಿಗಳು ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ಆಡಳಿತ ಮೊಕ್ತೇಸರರಾದ ಮಣಿಕ್ಕಾರ ಗೋಪಾಲಕೃಷ್ಣ ಶ್ಯಾನುಭಾಗ್ ತಿಳಿಸಿರುತ್ತಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.