ಸುಳ್ಯ: ಸಹಕಾರ ಭಾರತಿ ವಿಶೇಷ ಸಭೆ ಮತ್ತು ಭೂಮಿ ಸುಪೋಷಣ ಕಾರ್ಯಕ್ರಮ

Advt_Headding_Middle

 

ಸುಳ್ಯ ಸಹಕಾರ ಭಾರತಿಯ ವಿಶೇಷ ಸಭೆ ಮತ್ತು ಭೂಮಿ ಸುಪೋಷಣ ಕಾರ್ಯಕ್ರಮ ಅ. 28ರಂದು ಸುಳ್ಯ ಸಿ.ಎ. ಬ್ಯಾಂಕ್ ಸಭಾಂಗಣದಲ್ಲಿ ಸಹಕಾರ ಭಾರತಿ ಅಧ್ಯಕ್ಷ ಪ್ರವೀಣ್ ದೊಡ್ಡತೋಟರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಹಕಾರ ಭರತಿ ದ.ಕ. ಜಿಲ್ಲಾ ಅಧ್ಯಕ್ಷ ಕೃಷ್ಣಪ್ರಸಾದ್ ಮಡ್ತಿಲ ಕಾರ್ಯಕ್ರಮ ಉದ್ಘಾಟಿಸಿದರು. ಸಹಕಾರ ಭಾರತಿಯ ಪ್ರಧಾನ ಕಾರ್ಯದರ್ಶಿ ಕೃಷ್ಣ ಕೊಂಪದವು, ಸುಳ್ಯ ಸಿ.ಎ. ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಭೂಮಿ ಸುಪೋಷಣ ಕಾರ್ಯಕ್ರಮದ ಬಗ್ಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತ ಗೋಸೇವಾ ಪ್ರಮುಖ್, ಪ್ರವೀಣ್ ಸರಳಾಯ ಮಾಹಿತಿ ನೀಡಿದರು. ಆಡಳಿತ ಮಂಡಳಿಯಲ್ಲಿ ನಿರ್ದೇಶಕರ ಜವಾಬ್ದಾರಿ ಬಗ್ಗೆ ಸುಳ್ಯ ಸಿ.ಎ. ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ ಸೂರ್ತಿಲ ಮಾಹಿತಿ ನೀಡಿದರು. ಸಹಕಾರ ಭಾರತಿ ಸುಳ್ಯ ಇದರ ಪ್ರಧಾನ ಕಾರ್ಯದರ್ಶಿ ಸುದರ್ಶನ ಪಾತಿಕಲ್ಲು ಸ್ವಾಗತಿಸಿ ಕರುಣಾಕರ ಶೆಟ್ಟಿ ನಾಲ್ಗುತ್ತು ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.