ನ.9ರಂದು ತೊಡಿಕಾನ ಪಾಷಾಣಮೂರ್ತಿ ಅಮ್ಮನವರ ಸಮ್ಮಾನ

Advt_Headding_Middle

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಆಡಳಿತಕ್ಕೆ ಒಳಪಟ್ಟ ಶ್ರೀ ಪಾಷಾಣ ಮೂರ್ತಿ ಅಮ್ಮನವರ ಸ್ಥಾನದಲ್ಲಿ ಪಾಷಾಣಮೂರ್ತಿ ಅಮ್ಮನವರ ಸಮ್ಮಾನ ನ.9 ರಂದು ಹಗಲು ನಡೆಯಲಿದೆ.


ಸಮ್ಮಾನ ಕೊಡುವ ಭಕ್ತಾದಿಗಳು ಬೆಳಿಗ್ಗೆ ಗಂಟೆ 9 ಕ್ಕೆ ಶ್ರೀ ಪಾಷಾಣಮೂರ್ತಿ ಅಮ್ಮನವರ ಸ್ಥಾನದಲ್ಲಿ ಉಪಸ್ಥಿತರಿರಬೇಕೆಂದು ದೇವಳದ ಪ್ರಕಟಣೆ ತಿಳಿಸಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.