ನವೆಂಬರ್ 10 ರಂದು ಸುಳ್ಯ ನಗರದ ನೀರು ಸರಬರಾಜಿನಲ್ಲಿ ವ್ಯತ್ಯಯ

Advt_Headding_Middle

ಸುಳ್ಯ ನಗರ ಪಂಚಾಯತ್ ನ ಕಲ್ಲುಮುಟ್ಲು ನೀರು ಶುದ್ಧೀಕರಣ ಘಟಕದಲ್ಲಿ ಟ್ಯಾಂಕ್ ಗಳನ್ನು ಸ್ವಚ್ಛಗೊಳಿಸುವ ಕಾರ್ಯ ಇರುವುದರಿಂದ ನವೆಂಬರ್ 10ರ ಬುಧವಾರದಂದು ಸುಳ್ಯ ನಗರದ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ನಗರ ಪಂಚಾಯತ್ ಅಧ್ಯಕ್ಷ ವಿನಯ ಕಂದಡ್ಕ ತಿಳಿಸಿರುತ್ತಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.