ಜಟ್ಟಿಪ್ಪಳ್ಳ : ಅಂಗನವಾಡಿ ಪ್ರಾರಂಭೋತ್ಸವ

Advt_Headding_Middle

 

ಸುಳ್ಯ ಕಸಬಾ ಜಟ್ಟಿಪ್ಪಳ್ಳ ಅಂಗನವಾಡಿ ಕೇಂದ್ರದ ಪ್ರಾರಂಭೋತ್ಸವ ನ.8ರಂದು ನಡೆಯಿತು.

 

ಕಾರ್ಯಕ್ರಮದಲ್ಲಿ ನಗರ ಪಂಚಾಯತ್ ಉಪಾಧ್ಯಕ್ಷೆ ಸರೋಜಿನಿ ಪೆಲ್ತಡ್ಕ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಸಂಧ್ಯಾ ಜೆ, ಅಂಗನವಾಡಿ ಮೇಲ್ವಿಚಾರಕಿ ಶೈಲಜಾ ಬಿ.,,ಸ್ತ್ರೀ ಶಕ್ತಿ ಸಂಘದ ಸದಸ್ಯರು, . ಬಾಲವಿಕಾಸ ಸಮಿತಿಯ ಸದಸ್ಯರು, ಪೋಷಕರು ಭಾಗವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಕುಸುಮಾವತಿ ಎ. ಸಹಾಯಕಿ ಅನಿತಾ ಕುಮಾರಿ ಸ್ವಾಗತಿಸಿ, ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.