ವಿಧಾನಪರಿಷತ್ ಚುನಾವಣೆ ಘೋಷಣೆ ಹಿನ್ನೆಲೆ

Advt_Headding_Middle

 

ಮರ್ಕಂಜ ಗ್ರಾಮಸಭೆ ರದ್ದು

ವಿಧಾನಪರಿಷತ್ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ನ.12ರಂದು ನಡೆಯಬೇಕಾಗಿದ್ದ ಮರ್ಕಂಜ ಗ್ರಾಮ ಸಭೆಯನ್ನು ರದ್ದುಗೊಳಿಸಲಾಗಿದೆ.

ಮರ್ಕಂಜ ಗ್ರಾಮ ಪಂಚಾಯತ್ ನ 2020-21 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ನ.12ರಂದು ಮರ್ಕಂಜ ಪ್ರಾ.ಕೃ.ಪ.ಸ.ಸಂಘದ ಸಭಾಭವನದಲ್ಲಿ ನಡೆಯಬೇಕಾಗಿತ್ತು.
ಆದರೆ ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಗ್ರಾಮ ಸಭೆಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.