ವಿಧಾನ ಪರಿಷತ್ ಚುನಾವಣೆ ಘೋಷಣೆ ಹಿನ್ನೆಲೆ

Advt_Headding_Middle

 

ನೆಲ್ಲೂರು ಕೆಮ್ರಾಜೆ ಗ್ರಾಮಸಭೆ ರದ್ದು

ವಿಧಾನಪರಿಷತ್ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ನ.15ರಂದು ನಡೆಯಬೇಕಾಗಿದ್ದ ನೆಲ್ಲೂರು ಕೆಮ್ರಾಜೆ ಗ್ರಾಮ ಸಭೆಯನ್ನು ರದ್ದುಗೊಳಿಸಲಾಗಿದೆ.

ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ನ 2020-21 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ನ.15ರಂದು ನೆಲ್ಲೂರು ಕೆಮ್ರಾಜೆ ಪಂಚಾಯತ್ ಸಭಾಭವನದಲ್ಲಿ ನಡೆಯಬೇಕಾಗಿತ್ತು.
ಆದರೆ ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಗ್ರಾಮ ಸಭೆಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.