ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ಪಂಗಾಯಕ್ಕೆ ಊಟದ ತಟ್ಟೆ ಕೊಡುಗೆ

Advt_Headding_Middle

ಅಜ್ಜಾವರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕರುಣಾಕರ ಗೌಡ ಹಾಗೂ ಮನೆಯವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ಪಂಗಾಯಕ್ಕೆ ಊಟದ ತಟ್ಟೆಗಳನ್ನು ಕೊಡುಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಕರುಣಾಕರ ಗೌಡ ಅಡ್ಪಂಗಾಯ ಇವರ ಧರ್ಮಪತ್ನಿ ಶ್ರೀಮತಿ ಪುಷ್ಪಲತಾ, ಅಜ್ಜಾವರ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಲೀಲಾ ಮನಮೋಹನ್, ಅಜ್ಜಾವರ ಗ್ರಾಮ ಪಂಚಾಯತ್ ಸದಸ್ಯರಾದ ರಾಹುಲ್ ಅಡ್ಪಂಗಾಯ, ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಎ.ಬಿ.ಅಶ್ರಫ್ ಸ ಅದಿ ಅಡ್ಕ, ಎಸ್ಡಿಎಂಸಿ ಸದಸ್ಯರಾದ ಅಬ್ಬಾಸ್ AB ಅಡ್ಕ, ಶ್ರೀಮತಿ ಪ್ರಿಯಾ ಅತ್ಯಾಡಿ, ಹಾಗೂ ,ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.