ವರ್ಣ ಚಿತ್ತಾರ ಚಿತ್ರಕಲಾ ಸ್ಪರ್ಧೆ ಆರಂಭ

Advt_Headding_Middle

 

ಸುಳ್ಯದ ಕ್ರಿಯೇಟಿವ್ ಸ್ಕೂಲ್ ಆಫ್ ಆರ್ಟ್ಸ್ , ಯುವಜನ ಸಂಯುಕ್ತ ಮಂಡಳಿ ಸುಳ್ಯ , ಸುದ್ದಿ ಸಮೂಹ ಸಂಸ್ಥೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಅವಿಭಜಿತ ಸುಳ್ಯ ತಾಲ್ಲೂಕು ಮಟ್ಟದ ವರ್ಣಚಿತ್ತಾರ – 2021 ಚಿತ್ರಕಲಾ ಸ್ಪರ್ಧೆ ಆರಂಭಗೊಂಡಿದ್ದು, ಅಂತಿಮ ಸುತ್ತಿಗೆ ಬಂದ ಸುಮಾರು ಮೂವತ್ತು ಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಸಮಾರೋಪ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.