ಅಜ್ಜಾವರ : ಭಜನಾ ತರಬೇತಿ ಕಾರ್ಯಕ್ರಮದ ಉದ್ಘಾಟನೆ

Advt_Headding_Middle

 

 

ಅಜ್ಜಾವರದ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯಿಂದ ಭಜನಾ ತರಬೇತಿಯ ಉದ್ಘಾಟನೆ ನಡೆಯಿತು.
ಮಹಿಷಮರ್ದಿನೀ ದೇವಸ್ಥಾನದ ಧರ್ಮದರ್ಶಿಗಳಾದ ಭಾಸ್ಕರ್ ರಾವ್ ಬಯಂಬು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಭಜನೆ ತರಬೇತುದಾರ ಬಾಲಕೃಷ್ಣ ಮೇನಾಲ, ಜಿ.ಪಂ ಮಾಜಿ ಸದಸ್ಯ ನವೀನ್ ರೈ ಮೇನಾಲ, ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಸ್ಥಾಪಕಾಧ್ಯಕ್ಷೆ ಶ್ರೀಮತಿ ಜಯಂತಿ ಜನಾರ್ಧನ,ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷೆ ಶ್ರೀಮತಿ ವಿಶಾಲಾಕ್ಷಿ ಕಲ್ತಡ್ಕ, ಧನಲಕ್ಷ್ಮೀ ಮಹಿಳಾ ಮಂಡಲ ಅಧ್ಯಕ್ಷೆ ಶ್ರೀಮತಿ ಶಶ್ಮಿ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಸರ್ವ ಸದಸ್ಯರು ಗಳಿದ್ದರು.ಪ್ರಾರ್ಥನೆಯನ್ನು ಕುಮಾರಿ ಹರ್ಷಿತ ಕಲ್ತಡ್ಕ ನೆರವೇರಿಸಿದರು.ಭಜನಾ ಸಂಚಾಲಕರಾದ ಶ್ರೀಮತಿ ವಿಶಾಲ ಸೀತಾರಾಮ ಕರ್ಲಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಲತಾ ಬೇಲ್ಯ ಸ್ವಾಗತಿಸಿ,ಶ್ರೀಮತಿ ಪದ್ಮಾವತಿ
ಶಿರುವಾಜೆ ಧನ್ಯವಾದ ಸಮರ್ಪಣೆಗೈದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.