ಗೂನಡ್ಕ ಶ್ರೀ ಶಾರದಾ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Advt_Headding_Middle

 

ಶ್ರೀ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.

ಮಕ್ಕಳ ದಿನಚರೆಣೆಯ ಪ್ರಯುಕ್ತ ಮಕ್ಕಳಿಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಿಗೆ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ರಾಮಚಂದ್ರ ಕಲ್ಲುಗದ್ದೆ , ಮುಖ್ಯ ಅತಿಥಿಯಾಗಿ ಸಜ್ಜನ ಪ್ರತಿಷ್ಠಾನದ ನಿರ್ದೇಶಕರಾದ ರಹೀಮ್ ಬೀಜದಕಟ್ಟೆ ,ಶಾಲಾ ಮುಖ್ಯ ಶಿಕ್ಷಕರಾದ ಹನುಮಂತ ಮಾಸ್ಟರ್ ಶಿಕ್ಸಕಿಯರಾದ ಬಬಿತ , ನವ್ಯ ಮೊದಲಾದವರು ಉಪಸ್ಥಿತರಿದ್ದರು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.