ಅಡ್ಪಂಗಾಯ ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ಸಂಕ್ರಮಣ ಪೂಜೆ

Advt_Headding_Middle

 

ಅಡ್ಪಂಗಾಯ ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ಸಂಕ್ರಮಣ ಪ್ರಯುಕ್ತ ಸಂಕ್ರಮಣ ಪೂಜೆ ಮತ್ತು ಕರ್ಲಪ್ಪಾಡಿ ಶ್ರೀ ಶಾಸ್ತಾವು ದೇವಸ್ಥಾನದ ಅರ್ಚಕರಾದ ಈಶ್ವರ ಭಟ್ ರ ನೇತೃತ್ವದಲ್ಲಿ ಶ್ರೀ ದುರ್ಗಾಪೂಜೆ ನಡೆಯಿತು. ಮಂದಿರದ ಗುರುಸ್ವಾಮಿ ಶಿವಪ್ರಕಾಶ್ ಅಡ್ಪಂಗಾಯ, ಶ್ರೀ ಅಯ್ಯಪ್ಪ ಸ್ವಾಮಿಯ ಮಾಲಧಾರಿಗಳು ಸೇರಿದಂತೆ ಭಕ್ತ ವೃಂದ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.