ಮಕ್ಕಳ ಜಗಲಿ ರಾಜ್ಯಮಟ್ಟದ ಚಿತ್ರಕಲಾ ಸ್ಫರ್ಧೆ: ಸಾನ್ವಿ ನೇರಳ ಪ್ರಥಮ

Advt_Headding_Middle

ಮಕ್ಕಳ ಜಗಲಿ ಆಯೋಜಿಸಿದ್ದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಸಾನ್ವಿ ನೇರಳ ಪ್ರಥಮ ಬಹುಮಾನ ಪಡೆದುಕೊಂಡಿದ್ದಾಳೆ.
ಸಾನ್ವಿ ನೇರಳ ಸೋಮಶೇಖರ ನೇರಳ ಮತ್ತು ಶ್ರೀಮತಿ ಕವಿತಾ ದಂಪತಿಗಳ ಪುತ್ರಿ . ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 3ನೇ ತರಗತಿಯಲ್ಲಿ ಕಲಿಯುತ್ತಿದ್ದಾಳೆ. ಚಿತ್ರಕಲಾ ಶಿಕ್ಷಕ ಸತೀಶ್ ಪಂಜ ಮಾರ್ಗದರ್ಶನ ನೀಡಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.