ರೋಟರಿ ಶಾಲಾ ವಿದ್ಯಾರ್ಥಿನಿ ಮನಸ್ವಿ ಯು.ಬಿ. ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಯಲ್ಲಿ ಪ್ರಥಮ

Advt_Headding_Middle

ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು. ಇವರು ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ “ಮತದಾರರ ಕೇಂದ್ರಗಳಲ್ಲಿ ಲಭ್ಯವಿರುವ ಸೌಲಭ್ಯ ಗಳು” ಎಂಬ ವಿಷಯಕ್ಕೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಿದ್ದರು.

ಸ್ಪರ್ದೆಯು ಮಂಗಳೂರಿನ ಮಿಲಾಗ್ರೀಸ್ ಕಾಲೇಜಿನಲ್ಲಿ ನ.17ರಂದು ಜರಗಿತ್ತು.
ಈ ಸ್ಪರ್ಧೆಯಲ್ಲಿ ತಾಲೂಕಿನಿಂದ ಭಾಗವಹಿಸಿದ ಸುಳ್ಯ ರೋಟರಿ ಪ್ರೌಢಶಾಲಾ 9ನೇ ತರಗತಿಯ ವಿದ್ಯಾರ್ಥಿನಿ ಮನಸ್ವಿ ಯು.ಬಿ. ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾಳೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.