ಶ್ರೀಮತಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ಅವರಿಗೆ ರಾಷ್ಟ್ರಮಟ್ಟದ ಡಾ.ಅಬ್ದುಲ್ ಕಲಾಂ ಪ್ರಶಸ್ತಿ ಪ್ರದಾನ

Advt_Headding_Middle

 


ತುಮಕೂರಿನ ಮಾತೃಭೂಮಿ ಸೇವಾ ಟ್ರಸ್ಟ್ ಇವರು ಕೊಡಮಾಡುವ ರಾಷ್ಟ್ರಮಟ್ಟದ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಪ್ರಶಸ್ತಿ ಗೆ ಸುಳ್ಯದ ಸಾಹಿತಿ ಶ್ರೀಮತಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ಭಾಜನರಾಗಿದ್ದು ನ.೨೧ರಂದು ಮಾತೃಭೂಮಿ ಸೇವಾ ಟ್ರಸ್ಟ್ ನ ಎರಡನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ, ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಇವರು ಸುಳ್ಯದ ಕೆ.ವಿ.ಜಿ. ಆಯುರ್ವೇದ ಕಾಲೇಜಿನಲ್ಲಿ ಉದ್ಯೋಗಿ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.