Breaking News

 ಮೊಗರ್ಪಣೆ ಮದರಸಾ ವಿದ್ಯಾರ್ಥಿಗಳಿಗೆ ತರಬೇತಿ ಶಿಬಿರ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಕಳೆದ ಲಾಕ್ ಡೌನ್ ಸಂದರ್ಭದಲ್ಲಿ ಮದರಸಾ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ತರಬೇತಿ ನೀಡುತ್ತಿದ್ದ ಅಂತರರಾಷ್ಟ್ರೀಯ ಖ್ಯಾತ ಖಾರಿ ಯೂಸುಫ್ ಲತೀಫಿ ವಾಣಿಯಂಬಲ್ ಇಂದು ಸುಳ್ಯ ತಾಲೂಕಿನ ವಿವಿಧ ಮದರಸ ಕೇಂದ್ರಗಳಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮೊಗರ್ಪಣೆ ನೂರುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ವಿದ್ಯಾರ್ಥಿಗಳಿಗೆ ಕುರಾನ್ ಅಕ್ಷರ ಉಚ್ಚಾರ ಪ್ರಯೋಗದ ಬಗ್ಗೆ ತರಬೇತಿಯನ್ನು ನೀಡಿದರು.
ಆನ್ಲೈನ್ ಕ್ಲಾಸ್ ಮೂಲಕ ಮೊಬೈಲ್ ಹಾಗೂ ಟಿವಿಗಳಲ್ಲಿ ಬರುತ್ತಿದ್ದ ಖ್ಯಾತ ಅಧ್ಯಾಪಕರನ್ನು ನೇರವಾಗಿ ಕಂಡ ವಿದ್ಯಾರ್ಥಿಗಳು ಉತ್ಸುಕರಾಗಿ ತರಬೇತಿಯಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಮೊಗರ್ಪಣೆ ಜುಮ್ಮಾ ಮಸ್ಜಿದ್ ಮುದರ್ರಿಸ್ ಹಾಫಿಲ್ ಶೌಕತ್ ಅಲಿ ಸಕಾಫಿ, ಮದರಸ ಸದರ್ ಮುಹಲ್ಲಿಮ್ ಮಹಮ್ಮದ್ ಸಕಾಫಿ, ಹಾಗೂ ಮದರಸ ಮುಹಲ್ಲಿಮ್ ವೃಂದದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.