ನ.22- 27: ಸುಳ್ಯ ಲಯನ್ಸ್ ಕ್ಲಬ್ ನಲ್ಲಿ‌ ಉಚಿತ ಯೋಗ ತರಬೇತಿ

Advt_Headding_Middle

 

ಸುಳ್ಯ ಲಯನ್ಸ್ ಕ್ಲಬ್ ಆಶ್ರಯದಲ್ಲಿ ಯೋಗ ತರಬೇತಿ ಹಾಗೂ ಮಾಹಿತಿ ಕಾರ್ಯಗಾರವು ಲಯನ್ಸ್ ಸೇವಾ ಸದನದಲ್ಲಿ ನ.೨೨ ರಿಂದ ೨೭ ರ ತನಕ ಯೋಗೇನ ಚಿತ್ತಸ್ಯ ಯೋಗ ಕೇಂದ್ರ ಸುಳ್ಯ ಇದರ ಯೋಗ ಗುರುಗಳಾದ ಸಂತೋಷ್ ಮುಂಡಕಜೆ ಯವರ ಮಾರ್ಗದರ್ಶನದಲ್ಲಿ‌ ಉಚಿತವಾಗಿ ನಡೆಯುತ್ತಿದ್ದು ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ| ಆನಂದ ಪೂಜಾರಿಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.