ಕೊಲೆ ಆರೋಪದ ಶಂಕೆ : ಸುಳ್ಯದ ಮೂವರ ವಿಚಾರಣೆ

Advt_Headding_Middle
Advt_Headding_Middle

ಪುತ್ತೂರಿನ ಈಶ್ವರಮಂಗಲದಲ್ಲಿರುವ ಕೊಲೆ ಪ್ರಕರಣವೊಂದು ನಡೆದಿದೆ ಎನ್ನಲಾಗಿದ್ದು ಪ್ರಕರಣಕ್ಕೆ ಸಂಬಂಧಿಸಿ ಸುಳ್ಯದ ಮೂವರನ್ನು ವಿಚಾರಣೆಗಾಗಿ ಪೊಲೀಸರು ವಶಕ್ಕೆ ತೆಗೆದುಕೊಂಡಿರುವ ಘಟನೆ ವರದಿಯಾಗಿದೆ.
ಸುಳ್ಯ ಹಳೆಗೇಟು ಸಮೀಪದ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.