ಕುಕ್ಕುಜಡ್ಕ ಶಾಲಾ ವಠಾರದಲ್ಲಿ ಶ್ರಮದಾನ

Advt_Headding_Middle

 

 

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಿಂದ ಕುಕ್ಕುಜಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣವನ್ನು ಶ್ರಮದಾನದಿಂದ ಸ್ವಚ್ಛ ಗೊಳಿಸಲಾಯಿತು.
ಈ ಸಂದರ್ಭ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ರು, ಉಪಾಧ್ಯಕ್ಷರು, ಸದಸ್ಯರು, ಪೋಷಕರು , ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ವಲಯದ ಮೇಲ್ವಿಚಾರಕರು, ಸೇವಾ ಪ್ರತಿನಿಧಿಯವರು ಭಾಗವಹಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.