ಬೆಳ್ಳಾರೆ: ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನಿಂದ ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆಯ ಧನಸಹಾಯ

Advt_Headding_Middle

ಪ್ರಧಾನಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ ಅನ್ವಯ ಇತ್ತೀಚೆಗೆ ನಿಧನರಾದ ಶ್ರೀಮತಿ ರೆಹನಾವರರಿಗೆ ಬೀಮಾ ಹಣ ರೂಪಾಯಿ 200000/-ವನ್ನು ಅವರ ಪತಿ ಅಬ್ದುಲ್ ಮಜೀದ್ ರವರಿಗೆ ನ. 30ರಂದು ವಿತರಿಸಲಾಯಿತು. ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಪ್ರಾದೇಶಿಕ ಕಚೇರಿ ವ್ಯವಸ್ಥಾಪಕ ಸೂರ್ಯನಾರಾಯಣ ಹಣ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬೆಳ್ಳಾರೆ ಶಾಖೆಯ ಪ್ರಬಂಧಕರಾದ ಪ್ರಶಾಂತ ಪೈ, ಪ್ರಾದೇಶಿಕ ಕಚೇರಿ ಮುಖ್ಯ ಪ್ರಬಂಧಕ ಎನ್. ವೆಂಕಟರಮಣ ಭಟ್, ಅಧಿಕಾರಿ ಶ್ರೀಮತಿ ಸೀತಾ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.