ಗುತ್ತಿಗಾರು : ಆಂಬುಲೆನ್ಸ್ ಖರೀದಿ ಯೋಜನೆಗೆ ಸಹಾಯ ಧನ ವಿತರಣೆ

Advt_Headding_Middle

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಾರ್ವಜನಿಕ ಉಪಯೋಗಕ್ಕಾಗಿ ಆಂಬುಲೆನ್ಸ್ ಖರೀದಿಸುವ ಯೋಜನೆಗೆ ಪಯಸ್ವಿನಿ ವ್ಯಾನ್ ಕಾರು ಟೂರಿಸ್ಟ್ ಚಾಲಕ ಮಾಲಕ ಸಂಘದ ಅಧ್ಯಕ್ಷ ಜಯಂತ ಹರ್ಲಡ್ಕ ಸಹಾಯ ಧನ ವಿತರಿಸಿ ಯೋಜನೆ ಯಶಸ್ವಿಗೆ ಶುಭಾಶಯ ವ್ಯಕ್ತಪಡಿಸಿದರು . ಈ ಸಂದರ್ಭದಲ್ಲಿ ಟೂರಿಸ್ಟ್ ಸಂಘದ ಕಾರ್ಯದರ್ಶಿ ಗಣೇಶ್ ಬೆಟ್ಟಂಪಾಡಿ, ಉಪಾಧ್ಯಕ್ಷ ಹರಿಪ್ರಸಾದ್ ನಾರ್ಣಕಜೆ ಸದಸ್ಯ ಗಣೇಶ್ ಚೊಕ್ಕಾಡಿ ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ, ಟ್ರಸ್ಟ್ ಸದಸ್ಯರಾದ ಯತಿoದ್ರ ಕಟ್ಟೆಕೋಡಿ, ಮೋಹನ್ ದಾಸ್ ಶಿರಾಜೆ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.