ಕಣೆಮರಡ್ಕ ಅಯ್ಯಪ್ಪ ಮಂದಿರದ ಪ್ರತಿಷ್ಠಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Advt_Headding_Middle

ಜನವರಿ 4 ಮತ್ತು 5 ರಂದು ನಡೆಯಲಿರುವ ಕಣೆಮರಡ್ಕ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದ ಪ್ರತಿಷ್ಠಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ ಸೀಮೆ ದೇವಸ್ಥಾನ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಹಾಗೂ ಗ್ರಾಮ ದೇವಸ್ಥಾನ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ತೊಡಿಕಾನ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಸದಸ್ಯ ಹಾಗೂ ಸುಳ್ಯ ವರ್ತಕರ ಸಂಘದ ಅಧ್ಯಕ್ಷರಾದ ಪಿ.ಬಿ ಸುಧಾಕರ ರೈ, ನಿಕಟಪೂರ್ವ ವ್ಯವಸ್ಥಾಪನಾ ಸಮಿತಿ ಸದಸ್ಯ ಕೆ.ಕೆ ನಾರಾಯಣ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವೇದಾವತಿ ಚಿನ್ನಪ್ಪ, ಗಣೇಶ್ ಆಚಾರ್ಯ, ಅಖಿಲ ಕರ್ನಾಟಕ ಜನಜಾವೃತಿ ವೇಧಿಕೆ ತಾಲೂಕು ನಿಕಟ ಪೂರ್ವಾಧ್ಯಕ್ಷ ಮಹೇಶ್ ಕುಮಾರ್ ಮೇನಾಲ, ನಿರಂಜನ ಕರ್ಲಪ್ಪಾಡಿ, ಶಬರಿಗಿರಿ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಪ್ರತಿಷ್ಠಾ ಮಹೋತ್ಸವ ಸಮಿತಿ ಅಧ್ಯಕ್ಷ ಶಿವಪ್ರಸಾದ್ ಉಗ್ರಾಣಿಮನೆ, ಮಂದಿರದ ಸ್ಥಾಪಕ ಗುರುಸ್ವಾಮಿ ಯಂ. ಕೆ ನಾರಾಯಣ ಮಣಿಯಾಣಿ, ಸಮಿತಿ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಕಣೆಮರಡ್ಕ, ಪ್ರತಿಷ್ಠಾನದ ಕೋಶಾಧಿಕಾರಿ ಬಾಲಕೃಷ್ಣ ಮಾವಂಜಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಸೇವಾಪ್ರತಿನಿಧಿ ಜಾನಕಿ ಕಣೆಮರಡ್ಕ, ಪ್ರಶ್ವಿಜಾ ಕೆ ಎಸ್, ಹಾಗೂ ಮಂಡೆಕೋಲು ದೇವಸ್ಥಾನದಲ್ಲಿ ಅನಂತಕೃಷ್ಣ ಪಾಂಗಣ್ಣಾಯ, ನಾರಾಯಣ ಗೌಡ, ವಿನೋದ್ ಕಣೆಮರಡ್ಕ, ರಾಕೇಶ್ ಕೆ, ಸಂತೋಷ್ ಕಣೆಮರಡ್ಕ, ಸುಧೀಶ್ ಕಣೆಮರಡ್ಕ ಮೊದಲಾದವರು ಉಪಸ್ಥಿತರಿದ್ದರು/

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.