ಪ್ರಬಂಧ ಸ್ಪರ್ಧೆ : ಸುಳ್ಯ ಶಾರದಾ ಪಿ.ಯು. ಕಾಲೇಜು ವಿದ್ಯಾರ್ಥಿನಿ ಜಿಲ್ಲೆಗೆ ಪ್ರಥಮ

Advt_Headding_Middle

 

ಉಪನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ಮತದಾರರ ಜಾಗೃತಿ ಸಮಿತಿ (SVEEP) ಆಯೋಜಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ಸುಳ್ಯ ದ ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ ಯು ಸಿ ಕಲಾ ವಿಭಾಗದ ಲಿಪಿಶ್ರೀ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರು ದಾಮೋದರ ಶ್ರೀ ಕಟೀಲು ಹಾಗೂ ಭಾಗೀರಥಿ ಯವರ ಪುತ್ರಿ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.