ಸುಬ್ರಹ್ಮಣ್ಯ ಕೆ.ಎಸ್.ಎಸ್ ಕಾಲೇಜು : ಭತ್ತ ಬೇಸಾಯ ರಕ್ಷಿಸುವಲ್ಲಿ ಯುವಜನರ ಪಾತ್ರ ಎಂಬ ಕಾರ್ಯಕ್ರಮ

Advt_Headding_Middle
Advt_Headding_Middle

ಸುಬ್ರಹ್ಮಣ್ಯ ಕೆ.ಎಸ್.ಎಸ್ ಕಾಲೇಜು , ಐಕ್ಯೂಎಸಿ ಹಾಗೂ ಕಾಮರ್ಸ್ ಮತ್ತು ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ವತಿಯಿಂದ ನ. 30 ರಂದು ಭತ್ತ ಬೇಸಾಯ ರಕ್ಷಿಸುವಲ್ಲಿ ಯುವಜನರ ಪಾತ್ರ ಎಂಬ ಕಾರ್ಯಕ್ರಮವನ್ನು ಕಂದ್ರಪ್ಪಾಡಿ ಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಭತ್ತ ಬೇಸಾಯ ಕಾರ್ಯಕ್ರಮವನ್ನು ಕಂದ್ರಪ್ಪಾಡಿ ಯ ಪ್ರೀತಮ್ ಮುಂಡೋಡಿ ಅವರ ಗದ್ದೆಯಲ್ಲಿ ಹಮ್ಮಿಕೊಳ್ಳಲಾಗಿತ್ತು ಭತ್ತ ನಾಟಿಯ ಕಾರ್ಯಕ್ರಮದಲ್ಲಿ ಕಾಲೇಜಿನ ಅಂತಿಮ ವಾಣಿಜ್ಯ ಎ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪ್ರೀತಂ ಮುಂಡೋಡಿ ಅವರ ಮನೆಯವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಭತ್ತ ನಾಟಿಯ ಪ್ರಾತ್ಯಕ್ಷಿಕೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ಡಾ. ನೀತು ಸೂರಜ್ ಮತ್ತು ಅಶ್ವಿನಿ ಎಸ್ ಎನ್ ಇವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.