ಅಟೋರಿಕ್ಷಾ ಚಾಲಕರ ಸಂಘದಿಂದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ Posted by suddi channel Date: December 04, 2021 in: ಧಾರ್ಮಿಕ, ಪ್ರಚಲಿತ Leave a comment 159 Views ಸುಳ್ಯ ತಾಲೂಕು ಅಟೋರಿಕ್ಷಾ ಚಾಲಕರ ಸಂಘದ ವತಿಯಿಂದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆಯು ಡಿ.4 ರಂದು ಶ್ರೀ ಚೆನ್ನಕೇಶವ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಮಹಮ್ಮಾಯಿ ಭಜನಾ ತಂಡದಿಂದ ಭಜನೆಯು ನಡೆಯಿತು.